Month: September 2025

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಸೆಪ್ಟೆಂಬರ್ 21) ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿಯವರ ಭಾಷಣವು ಪ್ರಮುಖವಾಗಿ ಜಿಎಸ್ಟಿ ಸುಧಾರಣೆಗಳು ಮತ್ತು ಜಿಎಸ್ಟಿ 2.0 ದರ…

ಉಪೇಂದ್ರ – ಪ್ರಿಯಾಂಕಾ ಮೊಬೈಲ್ ಹ್ಯಾಕ್ : ಎಚ್ಚರಿಕೆ ಸಂದೇಶ

ಬೆಂಗಳೂರು: ಕನ್ನಡದ ಸೂಪರ್‌ಸ್ಟಾರ್ ನಟ ಉಪೇಂದ್ರ ಹಾಗೂ ಅವರ ಪತ್ನಿ ನಟಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿ…

ಪ್ರವಾಸೋದ್ಯಮಕ್ಕೆ ಹೊಸ ನೀತಿ : 1.5 ಲಕ್ಷ ಉದ್ಯೋಗ ಸೃಷ್ಟಿ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತದ ತೀರದಲ್ಲಿ ಜಲಪಾತೋತ್ಸವದ ಸಮಾರೋಪ ಕಾರ್ಯಕ್ರಮ ವೈಭವದಿಂದ ಜರುಗಿತು. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ರಾಜ್ಯ ಸರ್ಕಾರದ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ…

Bigg Boss 12: Promo ಬಿಡುಗಡೆ – ಎಲ್ಲಾ ಗೊತ್ತು ಅನ್ನೋದು ಭ್ರಮೆ

ಬೆಂಗಳೂರು: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಪಡೆದಿರುವ ಬಿಗ್ ಬಾಸ್ ಕನ್ನಡ 12ರ ಪ್ರೋಮೋ ಇದೀಗ ಬಿಡುಗಡೆಯಾಗಿ ಭಾರೀ ಕುತೂಹಲ ಮೂಡಿಸಿದೆ. ಪ್ರತಿ ವರ್ಷ ಅಭಿಮಾನಿಗಳು ಕಾದು ನೋಡುವ ಈ ಶೋ, ತನ್ನ ಪ್ರೋಮೋಗಳಿಂದಲೇ ಚರ್ಚೆಗೆ…

ಕರ್ನಾಟಕದತ್ತ ಜಪಾನ್ ಕಂಪನಿಗಳ ಹೂಡಿಕೆಗೆ ಉತ್ಸುಕ – ಎಂ.ಬಿ. ಪಾಟೀಲ

ಬೆಂಗಳೂರು/ಟೋಕಿಯೋ: ಕರ್ನಾಟಕ ಸರ್ಕಾರ ರೂಪಿಸಿರುವ ಉದ್ಯಮ ಸ್ನೇಹಿ ನೀತಿ ಹಾಗೂ ಹೂಡಿಕೆ ಆಕರ್ಷಿಸುವ ಪರಿಸರದ ಪರಿಣಾಮವಾಗಿ ಜಪಾನ್‌ನ ಹಲವು ಪ್ರಮುಖ ಕಂಪನಿಗಳು ರಾಜ್ಯದತ್ತ ಮುಖ ಮಾಡುತ್ತಿವೆ. ಸೆಮಿಕಂಡಕ್ಟರ್, ಎಲೆಕ್ಟ್ರಿಕ್, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಭಾಗಗಳು, ಅಲಂಕಾರಿಕ ಉತ್ಪನ್ನ, ಇವಿ, ಆಟೋಮೇಷನ್ ಮತ್ತು…

Vikram Ravichandran: ‘ಮುಧೋಳ್’ ಚಿತ್ರದ ಅಪ್ಡೇಟ್‌

ಬೆಂಗಳೂರು: ನಟ ವಿಕ್ರಮ್ ರವಿಚಂದ್ರನ್ ಅವರ ಮುಂದಿನ ಚಿತ್ರ ಮುಧೋಳ್ ಕನ್ನಡ ಸಿನಿರಂಗದಲ್ಲಿ ಹೊಸ ಅಲೆಯನ್ನು ತರುತ್ತಿದೆ. ನಿರ್ಮಾಪಕಿ ರಕ್ಷಾ ಹಾಗೂ ವಿಜಯ್ ಟಾಟಾ ಸಂಹಯೋಗದಲ್ಲಿ ಮುಧೋಳ್ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಹೊರತರಲು ಕೊಲಾಬ್ರೇಶನ್ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಇತ್ತಿಚೆಗೆ ನಟ…

ಮಹಾತ್ಮಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರವು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಜನಜೀವನದಲ್ಲಿ ಅಳವಡಿಸಿಕೊಂಡು ಸೇವೆ ಸಲ್ಲಿಸಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗೌರವಿಸುವ ನಿಟ್ಟಿನಲ್ಲಿ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ವನ್ನು ನೀಡುತ್ತಿದೆ. ಈ ಪ್ರಶಸ್ತಿ ಐದು ಲಕ್ಷ ರೂಪಾಯಿ ನಗದು ಹಾಗೂ ಗೌರವ ಪತ್ರವನ್ನು ಒಳಗೊಂಡಿದೆ. ಪ್ರಸಕ್ತ…