Category: ಸುದ್ದಿ ಲೋಕ

ಹುಬ್ಬಳ್ಳಿಯ KLE ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ “ಮುಂದೇ ಬನ್ನಿ ಸ್ಟಾರ್ಟಪ್ ಮೀಟ್‌ಅಪ್”

ಉತ್ತರ ಕರ್ನಾಟಕದ ಉದ್ಯಮಶೀಲತೆಗೆ ಹೊಸ ಉತ್ತೇಜನ – ಡಿಸೆಂಬರ್ 20ರಂದು ಹುಬ್ಬಳ್ಳಿಯಲ್ಲಿ ಮಹತ್ವದ ಸಂವಾದ ಹುಬ್ಬಳ್ಳಿ: ಉತ್ತರ ಕರ್ನಾಟಕದ ಸ್ಟಾರ್ಟಪ್ ಪರಿಸರಕ್ಕೆ ಮತ್ತೊಂದು ಬಲ ನೀಡುವ ಉದ್ದೇಶದಿಂದ “ಮುಂದೇ ಬನ್ನಿ ಸ್ಟಾರ್ಟಪ್ ಮೀಟ್‌ಅಪ್” ಎಂಬ ಮಹತ್ವದ ಉದ್ಯಮಶೀಲತಾ ಸಂವಾದ ಕಾರ್ಯಕ್ರಮವನ್ನು ಡಿಸೆಂಬರ್…

ಉತ್ತರ ಕರ್ನಾಟಕದ ಜನಪ್ರಿಯ ಗಿರ್ಮಿಟ್‌ಗೆ ಬೆಂಗಳೂರಲ್ಲಿ ಚೆಕ್ ಮಾದರಿಯ ಆಮಂತ್ರಣ

ಬೆಂಗಳೂರು: ನವೋದ್ಯಮಗಳ ನಾಡಾದ ರಾಜಧಾನಿ ಬೆಂಗಳೂರಿನಲ್ಲಿ, ಉತ್ತರ ಕರ್ನಾಟಕದ ಜನಪ್ರಿಯ ತಿನಿಸಾದ ಗಿರ್ಮಿಟ್‌ಗೆ ಹೊಸ ರೂಪ ನೀಡಿರುವ ಹಾವೇರಿ ಮೂಲದ ಯುವ ಉದ್ಯಮಿ ಜಿ.ಸಿ. ಹನುಮಂತ್ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿದ್ದರೂ, ಮನೆಮಾತಾಗುವ ನವೋದ್ಯಮ ಆರಂಭಿಸಬೇಕೆಂಬ ಕನಸನ್ನು ಹೊತ್ತು,…

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಸೆಪ್ಟೆಂಬರ್ 21) ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿಯವರ ಭಾಷಣವು ಪ್ರಮುಖವಾಗಿ ಜಿಎಸ್ಟಿ ಸುಧಾರಣೆಗಳು ಮತ್ತು ಜಿಎಸ್ಟಿ 2.0 ದರ…

ಉಪೇಂದ್ರ – ಪ್ರಿಯಾಂಕಾ ಮೊಬೈಲ್ ಹ್ಯಾಕ್ : ಎಚ್ಚರಿಕೆ ಸಂದೇಶ

ಬೆಂಗಳೂರು: ಕನ್ನಡದ ಸೂಪರ್‌ಸ್ಟಾರ್ ನಟ ಉಪೇಂದ್ರ ಹಾಗೂ ಅವರ ಪತ್ನಿ ನಟಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿ…

ಪ್ರವಾಸೋದ್ಯಮಕ್ಕೆ ಹೊಸ ನೀತಿ : 1.5 ಲಕ್ಷ ಉದ್ಯೋಗ ಸೃಷ್ಟಿ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತದ ತೀರದಲ್ಲಿ ಜಲಪಾತೋತ್ಸವದ ಸಮಾರೋಪ ಕಾರ್ಯಕ್ರಮ ವೈಭವದಿಂದ ಜರುಗಿತು. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ರಾಜ್ಯ ಸರ್ಕಾರದ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ…

Bigg Boss 12: Promo ಬಿಡುಗಡೆ – ಎಲ್ಲಾ ಗೊತ್ತು ಅನ್ನೋದು ಭ್ರಮೆ

ಬೆಂಗಳೂರು: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಪಡೆದಿರುವ ಬಿಗ್ ಬಾಸ್ ಕನ್ನಡ 12ರ ಪ್ರೋಮೋ ಇದೀಗ ಬಿಡುಗಡೆಯಾಗಿ ಭಾರೀ ಕುತೂಹಲ ಮೂಡಿಸಿದೆ. ಪ್ರತಿ ವರ್ಷ ಅಭಿಮಾನಿಗಳು ಕಾದು ನೋಡುವ ಈ ಶೋ, ತನ್ನ ಪ್ರೋಮೋಗಳಿಂದಲೇ ಚರ್ಚೆಗೆ…

ಮಹಾತ್ಮಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರವು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಜನಜೀವನದಲ್ಲಿ ಅಳವಡಿಸಿಕೊಂಡು ಸೇವೆ ಸಲ್ಲಿಸಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗೌರವಿಸುವ ನಿಟ್ಟಿನಲ್ಲಿ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ವನ್ನು ನೀಡುತ್ತಿದೆ. ಈ ಪ್ರಶಸ್ತಿ ಐದು ಲಕ್ಷ ರೂಪಾಯಿ ನಗದು ಹಾಗೂ ಗೌರವ ಪತ್ರವನ್ನು ಒಳಗೊಂಡಿದೆ. ಪ್ರಸಕ್ತ…

ಹುಬ್ಬಳ್ಳಿ–ಜೋಧ್‌ಪುರ ನೇರ ರೈಲು: ಜನತೆಗೆ ಸಂತಸದ ಸುದ್ದಿ

ಹುಬ್ಬಳ್ಳಿ: ಗಣೇಶ ಹಬ್ಬದ ಸಂಭ್ರಮಕ್ಕೆ ಮತ್ತೊಂದು ಶುಭಸುದ್ದಿ ಸೇರ್ಪಡೆಯಾಗಿದೆ. ಹುಬ್ಬಳ್ಳಿ ಜನತೆಯ ಬಹುಕಾಲದ ಬೇಡಿಕೆಯಾದ ಹುಬ್ಬಳ್ಳಿ–ಜೋಧ್‌ಪುರ ನೇರ ರೈಲು ಕೊನೆಗೂ ಸಂಚಾರಕ್ಕೆ ಸಿದ್ಧವಾಗಿದೆ. ಮುಂದಿನ ತಿಂಗಳಿಂದ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಅಧಿಕೃತವಾಗಿ ರೈಲ್ವೆ ಇಲಾಖೆ ಘೋಷಣೆ ಮಾಡಿದೆ. ರೈಲು ಸಂಚಾರದ…

ವಿದ್ಯಾರ್ಥಿವೇತನ: ಆಧಾರ್ ಸೀಡಿಂಗ್ ಅಭಿಯಾನ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣದ ಬೆಂಬಲಕ್ಕಾಗಿ ಮೆಟ್ರಿಕ್ ಪೂರ್ವ (Pre-Matric) ಮತ್ತು ಮೆಟ್ರಿಕ್ ನಂತರ (Post-Matric) ವಿದ್ಯಾರ್ಥಿ ವೇತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಮೂಲಕ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) ಮೂಲಕ…

ಹುಬ್ಬಳ್ಳಿಯಲ್ಲಿ ಮಿನಿ ಉದ್ಯೋಗ ಮೇಳ: ಆಗಸ್ಟ್ 30ರಂದು ಅವಕಾಶಗಳ ಹಬ್ಬ

ಹುಬ್ಬಳ್ಳಿ: ಹುಬ್ಬಳ್ಳಿಯ ಉದ್ಯೋಗಾರ್ಥಿಗಳಿಗೆ ಉತ್ತಮ ಸುದ್ದಿ! ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನವನಗರದಲ್ಲಿ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಆವರಣದಲ್ಲಿ…